Latestದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಪಹಲ್ಗಾಮ್ ದಾಳಿ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಮೊದಲ ಭೇಟಿ..! ಐಫೆಲ್ ಟವರ್‌ ಗಿಂತಲೂ ಎತ್ತರದ ರೈಲ್ವೆ ಬ್ರಿಡ್ಜ್​ ಉದ್ಘಾಟನೆ

505

ನ್ಯೂಸ್ ನಾಟೌಟ್: ಪಹಲ್ಗಾಮ್ ಉಗ್ರ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಇಂದು(ಜೂ.6) ಅತಿ ಎತ್ತರದ ಚೆನಾಬ್ ರೈಲ್ವೆ ಬ್ರಿಡ್ಜ್​ ಉದ್ಘಾಟಿಸಿದ್ದಾರೆ.

ಒಟ್ಟು 46 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಲೋಕಾರ್ಪಣೆಗೊಂಡಿದೆ. ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಚೆನಾಬ್ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

ಪ್ರಧಾನಿ ಬೆಳಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಿದ್ದು, ಈ ಸೇತುವೆ ಐಫೆಲ್ ಟವರ್‌ ಗಿಂತ ಎತ್ತರವಾಗಿದ್ದು, ಭಾರತದ ಎಂಜಿನಿಯರಿಂಗ್ ಕೌಶಲ್ಯದ ಸಂಕೇತವೆಂದು ಪರಿಗಣಿಸಲಾಗಿದೆ. ಇದನ್ನು ನಿರ್ಮಿಸಲು ಸುಮಾರು 1500 ಕೋಟಿ ರೂ. ವೆಚ್ಚವಾಗಿದೆ. ಇದರ ನಂತರ, ದೇಶದ ಮೊದಲ ಕೇಬಲ್-ಸ್ಟೇ ರೈಲು ಸೇತುವೆಯಾದ ಅಂಜಿ ರೈಲು ಸೇತುವೆಯನ್ನು ಉದ್ಘಾಟಿಸಿದ್ದಾರೆ.

ಗೆಳೆಯನಿಂದ ತನ್ನ 13 ವರ್ಷದ ಮಗಳನ್ನೇ ರೇಪ್‌ ಮಾಡಿಸಿದಾಕೆ ಅರೆಸ್ಟ್..! ಇಲ್ಲಿದೆ ಮನಕಲಕುವ ಘಟನೆ..!

ಸುಳ್ಯ: ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದ ಬಾಣಂತಿ, ಏನಿದು ಹೃದಯವಿದ್ರಾವಕ ಘಟನೆ?

See also  ಬೆಳಿಗ್ಗೆ ಪೊಲೀಸ್, ರಾತ್ರಿಯಾಗ್ತಿದ್ದಂತೆ ಕಳ್ಳ..! ಏನಿದು ಮುಖ್ಯಪೇದೆಯ ಕಳ್ಳ-ಪೊಲೀಸ್ ಆಟ? ಈತನ ಬಂಧನವಾದದ್ದೇಗೆ?
  Ad Widget   Ad Widget     Ad Widget   Ad Widget   Ad Widget   Ad Widget