ಕ್ರೈಂಚಿಕ್ಕಮಗಳೂರುವೈರಲ್ ನ್ಯೂಸ್

ಏರ್​ ಗನ್ ಜತೆ ಆಟವಾಡುವಾಗ ಮಿಸ್ ಫೈರ್..! 7 ವರ್ಷದ ಬಾಲಕನ ದುರಂತ ಅಂತ್ಯ..!

ನ್ಯೂಸ್ ನಾಟೌಟ್: ಏರ್​ ಗನ್ ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ಇಂದು(ಎ.12) ವರದಿಯಾಗಿದೆ. ಮೃತ ಬಾಲಕನ್ನು ವಿಷ್ಣು (7) ಎಂಬ ಎಂದು ಗುರುತಿಸಲಾಗಿದೆ.

ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಏರ್ ಗನ್ ಇಟ್ಟಿದ್ದು, ಮಕ್ಕಳು‌ ಆಟವಾಡು ಗನ್ ತಗೆದುಕೊಂಡ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಥವಾ ಬೇರೆ ಕಾರಣದಿಂದ ಬಂದೂಕಿನಿಂದ ಫೈರ್ ಆಗಿರಬಹುದೆಂದು‌ ಹೇಳಲಾಗುತ್ತದೆ. ಒಟ್ಟಾರೆ ಮನೆಯವರ ನಿರ್ಲಕ್ಷತನದಿಂದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ನೀಡಿರುವ ದೂರಿನ ಆಧಾರದ ಮೇಲೆ ದೂರು ದಾಖಲಾಗಿದೆ.

Related posts

ಇನ್ಫೋಸಿಸ್‌ಗೆ 225 ಡಾಲರ್ ದಂಡ..! ಏನಿದು ತೆರಿಗೆ ವಂಚನೆ ಆರೋಪ..?

Darshan Thoogudeepa: ದರ್ಶನ್‌ ಪ್ರಕರಣ: ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದ ದರ್ಶನ್ ಆಪ್ತ ವಿನೋದ್‌ ಪ್ರಭಾಕರ್..! ದಾಸನನ್ನು ಜೈಲಿನಲ್ಲಿ ಭೇಟಿಯಾದ ಗೆಳೆಯ..!

ಅಡ್ಕಾರ್: ಬೈಕ್ ಗೆ ಹಿಂದಿನಿಂದ ಗುದ್ದಿದ ಜೀಪ್, ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು