ದೇಶ-ಪ್ರಪಂಚದೇಶ-ವಿದೇಶರಾಜ್ಯವೈರಲ್ ನ್ಯೂಸ್

2ನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ಪ್ಲಾನ್..! ವಿದೇಶದ ಮತದಾರರಿಗೆ ವಿಮಾನ ಟಿಕೆಟ್ ಆಫರ್

ನ್ಯೂಸ್ ನಾಟೌಟ್: ಮತದಾನ ಮಾಡಲು ಗಲ್ಫ್ ರಾಷ್ಟ್ರದ ಮುಸ್ಲಿಂ ಮತದಾರರಿಗೆ ಭಟ್ಕಳ ಜಮಾಯತ್ ಗಳು ಗಾಳ ಹಾಕುತ್ತಿರುವ ವಿಚಾರವೊಂದು ಬಯಲಾಗಿದೆ. ವಿದೇಶದಲ್ಲಿ ಇರುವ ಮುಸ್ಲಿಂ ಮತದಾರರಿಗೆ ವಿಮಾನ ಟಿಕೆಟ್ ಆಫರ್ ನೀಡಲಾಗುತ್ತಿದೆ ಎಂಬ ಆರೋಪವೊಂದು ಕೇಳಿಬಂದಿದೆ.

ಗಲ್ಫ್ ನಲ್ಲಿ ಭಟ್ಕಳದ 1250 ಕ್ಕೂ ಹೆಚ್ಚು ಮತದಾರರು ಇದ್ದಾರೆ. ಮುಸ್ಲಿಂ ಮತದಾನದ ಸಂಖ್ಯೆ ಹೆಚ್ಚಳವಾಗಬೇಕು. ಜಾತ್ಯಾತೀತ ವ್ಯಕ್ತಿಗಳು ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ಈ ಆಫರ್ ನೀಡಲಾಗುತ್ತಿದೆ ಎನ್ನಲಾಗಿದೆ. ಜಮಾಯತ್ ಈಗಾಗಲೇ ಸೌದಿ ಅರೇಬಿಯಾದಲ್ಲಿ ತಮ್ಮ ಸದಸ್ಯರು ಮತದಾನ ಮಾಡುವಂತೆ ಮನವಿ ಮಾಡುವ ಮೂಲಕ ಪ್ರಕಟಣೆ ಹೊರಡಿಸಿದರು.

Related posts

ಸಾಕು ನಾಯಿಗೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಖರೀದಿಸಿದ ಮಹಿಳೆ..! ಇಲ್ಲಿದೆ ವೈರಲ್ ವಿಡಿಯೋ

ನಕಲಿ ದಾಖಲೆಗಳನ್ನು ಸೃಷ್ಟಿಸಿ ವಕ್ಫ್ ಕಾಯ್ದೆಯ ದುರ್ಬಳಕೆ ಆರೋಪ..! ಸರ್ಕಾರದ ವಿರುದ್ಧ ಇಂದು(ನ.4) ರಾಜ್ಯದಾದ್ಯಂತ BJP ಪ್ರತಿಭಟನೆ

ಸುಳ್ಯದ ಬಿಜೆಪಿ ಮಂಡಲ ಅಧ್ಯಕ್ಷರಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೇಟ್‌..?