ಕ್ರೈಂವೈರಲ್ ನ್ಯೂಸ್

ಖಾಸಗಿ ಸಂಸ್ಥೆಯ ತರಬೇತಿ ವಿಮಾನ ಪತನ..! ಮುಂದೇನಾಯ್ತು..?

264

ನ್ಯೂಸ್ ನಾಟೌಟ್: ಖಾಸಗಿ ವಿಮಾನಯಾನ ಸಂಸ್ಥೆಯ ತರಬೇತಿ ವೇಳೆ ವಿಮಾನವೊಂದು ಪತನಗೊಂಡು ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದಾರೆ, ಈ ಘಟನೆ ಪುಣೆಯ (Pune) ಗೊಜುಬಾವಿ ಎಂಬಲ್ಲಿ ನಡೆದಿದೆ.

ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ತರಬೇತಿಯಲ್ಲಿದ್ದ ಪೈಲಟ್ ಮತ್ತು ತರಬೇತಿ ನೀಡುತ್ತಿದ್ದ ಶಿಕ್ಷಕ ಗಾಯಗೊಂಡಿದ್ದಾರೆ. ಗಾ* ಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

See also  ಉಚಿತ ಯೋಜನೆಗಳು ಅಪಾಯಕಾರಿ, ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಎಂದ ಕಾಂಗ್ರೆಸ್ ಶಾಸಕ..! ಉಚಿತ ಯೋಜನೆಗಳ ಬಗ್ಗೆ ಸ್ವಪಕ್ಷೀಯರಿಂದಲೇ ಆಕ್ಷೇಪ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget