Latestಕ್ರೈಂದೇಶ-ವಿದೇಶ

ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಪವಾಡದಂತೆ ಬದುಕಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌..! ಇಂದೇ ವಿಶ್ವಾಸ್ ತಮ್ಮನ ಅಂತ್ಯಕ್ರಿಯೆ..!

844

ನ್ಯೂಸ್ ನಾಟೌಟ್: ಅಹಮದಾಬಾದ್‌ ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ಭೀಕರ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್‌ ರಮೇಶ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಹಾಸ್ಟೆಲ್‌ ವೊಂದಕ್ಕೆ ವಿಮಾನ ಅವಘಡ ಸಂಭವಿಸಿದಾಗ, ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್‌ ಜಿಗಿದು ಬದುಕುಳಿದಿದ್ದರು. ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ ನ ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು.

ಅಹಮದಾಬಾದ್‌ ನಲ್ಲಿ ಸಂಭವಿಸಿದ್ದ ಏರ್‌ ಇಂಡಿಯಾ ವಿಮಾನ ಭೀಕರ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ವಿಶ್ವಾಸ್‌ ಕುಮಾರ್‌ ರಮೇಶ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಹಾಸ್ಟೆಲ್‌ ವೊಂದಕ್ಕೆ ವಿಮಾನ ಡಿಕ್ಕಿಯಾಗಿ ಅವಘಡ ಸಂಭವಿಸಿದಾಗ, ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್‌ ಜಿಗಿದು ಬದುಕುಳಿದಿದ್ದರು. ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ ನ ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು.

ಚಿಕಿತ್ಸೆ ಬಳಿಕ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದರು. ನಂತರ ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ತನ್ನ ಜೊತೆ ಪ್ರಯಾಣಿಸಿದ್ದ ಸಹೋದರ ವಿಮಾನ ಪತನದಲ್ಲಿ ಮೃತಪಟ್ಟಿದ್ದ. ಬುಧವಾರ ಬೆಳಗ್ಗೆ ಅಜಯ್ ಅವರ ಅಂತ್ಯಕ್ರಿಯೆಯನ್ನು ಕುಟುಂಬವು ದಿಯುನಲ್ಲಿ ನಡೆಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಡಿಎನ್ಎ ಮಾದರಿಯು ಅವರ ಗುರುತನ್ನು ದೃಢಪಡಿಸಿದ ನಂತರ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು.

ಅಡ್ವಾನ್ಸ್‌ ಹಣ ವಾಪಸ್‌ ಕೊಡದ್ದಕ್ಕೆ ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು ದಾಖಲು..! ಏನಿದು ಆರೋಪ..?

See also  ತುಂಡು ಲುಂಗಿಯಲ್ಲಿ ಕರ್ತವ್ಯಕ್ಕೆ ಹಾಜರಾದ ಎಸ್.ಐ..! ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget