ಕ್ರೈಂ

ಆಲಂಕಾರು: ಹೈಸ್ಕೂಲ್ ವಿದ್ಯಾರ್ಥಿನಿ ಸಾವು

449

ಆಲಂಕಾರು: ಇಲ್ಲಿನ ದುರ್ಗಾಂಬಾ ಪ್ರೌಡಶಾಲಾ ವಿದ್ಯಾರ್ಥಿನಿ ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ (14) ಅನಾರೋಗ್ಯದಿಂದ ಫೆ.24ರಂದು ನಿಧನರಾಗಿದ್ದಾರೆ.

ಕಡಬ ತಾಲೂಕಿನ  ಆಲಂಕಾರು ದುರ್ಗಾಂಬಾ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾರವರು  ಕ್ಯಾನ್ಸರ್ ನಿಂದ ಬಳಲುತ್ತಿದ್ದು ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಬಳಿಕ ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಫೆ.24ರಂದು ನಿಧನರಾಗಿದ್ದಾರೆ.

See also  ಕಡಬ ಮೂಲದ ವಿಚಾರಣಾಧೀನ ಕೈದಿಯಿಂದ ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ, ಜೈಲಿನಲ್ಲಿಇದ್ದುಕೊಂಡೇ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಆಸಾಮಿ, ಇಲ್ಲಿದೆ ವಿಡಿಯೋ
  Ad Widget   Ad Widget   Ad Widget   Ad Widget