Latestಕರಾವಳಿಸುಳ್ಯ

ಸುಳ್ಯ: ಎಸ್ಎಸ್ಎಫ್ ಸುಳ್ಯ ಡಿವಿಷನ್ ನ ಆಂಬ್ಯುಲೆನ್ಸ್ ಲೋಕಾರ್ಪಣೆ

331

ನ್ಯೂಸ್ ನಾಟೌಟ್: ಸುಳ್ಯದಲ್ಲಿ ಎಸ್ ಎಸ್ ಎಫ್ ಸುಳ್ಯ ಡಿವಿಷನ್ ನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಏ.24ರಂದು ನಡೆಯಿತು.

ಸುಳ್ಯದ ಗಾಂಧಿನಗರದ ಗಾಂಧಿ ಪಾರ್ಕ್ ನಲ್ಲಿ ಸಂಜೆ ನಡೆದ ಕಾರ್ಯಕ್ರಮದಲ್ಲಿ ಹಲವಾರು ಮಂದಿ ಪಾಲ್ಗೊಂಡು ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದರು. 

See also  ಅಕ್ಷರ ಕಲಿಸಿದ ಗುರುವನ್ನು ಮರೆಯದೆ ಬೆಂಗಳೂರಿನಲ್ಲಿ ಗೌರವಿಸಿದ ಸಜ್ಜನ..!, ವಿದ್ಯೆ ಕಲಿಸಿದ ಗುರುವಿಗೆ ವಂದಿಸಿದ ಉಮ್ಮರ್ ಬೀಜದಕಟ್ಟೆ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget