Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಅಮೆರಿಕದಲ್ಲಿ ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಗುಂಡಿಟ್ಟು ಹತ್ಯೆ..! ಈ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳಿದ್ದೇನು..?

321

ನ್ಯೂಸ್ ನಾಟೌಟ್: ಇಸ್ರೇಲ್‌ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಅಮೆರಿಕದ (USA) ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ನಡೆದಿದೆ.

ವಾಷಿಂಗ್ಟನ್ ಡಿ.ಸಿಯ ವಾಯವ್ಯ ಭಾಗದಲ್ಲಿರುವ ಜೆವೀಶ್ ಮ್ಯೂಸಿಯಂ ಮುಂದೆ ಬುಧವಾರ(ಮೇ.21) ರಾತ್ರಿ ನಡೆದ ದಾಳಿಯಲ್ಲಿ ರಾಯಭಾರ ಕಚೇರಿಯ ಪುರುಷ ಅಧಿಕಾರಿ ಹಾಗೂ ಮಹಿಳಾ ಅಧಿಕಾರಿ ಮೃತಪಟ್ಟಿದ್ದಾರೆ.

ಜೆವೀಶ್ ಮ್ಯೂಸಿಯಂ ಮುಂದೆ ಬುಧವಾರ ರಾತ್ರಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊರಡುತ್ತಿದ್ದಾಗ ಗುಂಡಿನ ದಾಳಿಯಾಗಿದೆ.
ಚಿಕಾಗೋದ 30 ವರ್ಷದ ಎಲಿಯಾಸ್ ರೊಡ್ರಿಗಸ್ ಎಂಬಾತನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಗುಂಡು ಹಾರಿಸುವ ಮೊದಲು ಆತ ಮ್ಯೂಸಿಯಂ ಬಳಿ ಓಡಾಡುತ್ತಿದ್ದ. ಲಿಯಾಸ್ ರೊಡ್ರಿಗಸ್ ಫ್ರೀ ಪ್ಯಾಲೆಸ್ತೀನ್‌ ಎಂದು ಘೋಷಣೆ ಕೂಗುತ್ತಿರುವ ದೃಶ್ಯ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಘಟನೆಯನ್ನು ಖಂಡಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದ್ವೇಷ ಮತ್ತು ಮೂಲಭೂತವಾದಕ್ಕೆ ಅಮೆರಿಕದಲ್ಲಿ ಸ್ಥಾನವಿಲ್ಲ ಎಂದು ಹೇಳಿದ್ದಾರೆ.

ದೆಹಲಿ ಮೇಲೆ ಉಗ್ರ ದಾಳಿಗೆ ತಯಾರಿ ನಡೆಸಿದ್ದ ಇಬ್ಬರ ಬಂಧನ..! ಸೇನೆಯ ಸೂಕ್ಷ್ಮ ಮಾಹಿತಿಗಳ ಬಗ್ಗೆ ಬೇಹುಗಾರಿಕೆ ಮಾಡುತ್ತಿದ್ದ ಉಗ್ರರು..!

ಬಾತ್‌ ರೂಂನಲ್ಲಿ 19 ವರ್ಷದ ಯುವತಿಗೆ ಹೃದಯಾಘಾತ..! ಬಿಪಿ-ಶುಗರ್‌ ನಿಂದ ಬಳಲುತ್ತಿದ್ದ ಯುವತಿ ಸಾವು..!

See also  ದುಗಲಡ್ಕ: ಮದ್ಯದ ನಶೆಯಲ್ಲಿ ನೆರೆಮನೆಯವನ ಬೆನ್ನಿಗೆ ಕಡಿದ ಭೂಪ..! ಮುಂದೇನಾಯ್ತು..? ಇಲ್ಲಿದೆ ನೋಡಿ ಸಂಕ್ಷಿಪ್ತ ವರದಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget