ನ್ಯೂಸ್ ನಾಟೌಟ್: ಸಚಿವ ಎಸ್ ಅಂಗಾರ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಅವರು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ಎರಡು ದಿನ ಅವರು ಯಾವುದೇ ಜನ ಸಂಪರ್ಕ ಕಾರ್ಯದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದು ಬಂದಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ