ಕರಾವಳಿ

ಸಚಿವ ಎಸ್‌.ಅಂಗಾರ ಬೆಳ್ಳಾರೆಯ ದರ್ಖಾಸ್ ಶಾಲೆಗೆ ಭೇಟಿ

ಬೆಳ್ಳಾರೆ : ಇಲ್ಲಿನ ಹಿ.ಪ್ರಾ.ಶಾಲೆಗೆ ಇತ್ತೀಚೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಹರೀಶ್.ಡಿ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಲ್ಲವಿ ಹಾಗೂ ಶಿಕ್ಷಕ ವೃಂದ, ಗಣ್ಯರು ಉಪಸ್ಥಿತರಿದ್ದರು.

Related posts

ಎಲಿಮಲೆ: ಹೂ ವ್ಯಾಪಾರಿಯ ಪುತ್ರಿಯಿಂದ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್

ಕೊಡಗು ಸೇರಿದಂತೆ 14 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’, ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದೇನು..?

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಸಹ ಸಂಸ್ಥೆಗಳಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ