Latestಸುಳ್ಯ

ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ, ತಂದೆಯ ಬಗ್ಗೆ ಹಾಡನ್ನು ಪ್ರಸ್ತುತ ಪಡಿಸಿದ ಮಕ್ಕಳು

292

ನ್ಯೂಸ್ ನಾಟೌಟ್:ಅಂಜಲಿ ಮೊಂಟೆಸ್ಸೂರಿ ಸ್ಕೂಲ್ ನಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ ಆಚರಿಸಲಾಯಿತು. ಎಲ್ಲಾ ಅಪ್ಪಂದಿರು ತಮ್ಮ ಮಕ್ಕಳ ಜೊತೆ ಶ್ವೇತ ವರ್ಣದ ಬಟ್ಟೆ ಧರಿಸಿ ಆಟೋಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು.

ಶಾಲೆಯ ಪುಟಾಣಿಗಳು ಅಪ್ಪನ ಬಗ್ಗೆ ಮಾತನಾಡಿ, ಹಾಡನ್ನು ಪ್ರಸ್ತುತ ಪಡಿಸಿದರು. ಶಾಲೆಯ ಸಂಚಾಲಕಿ ಗೀತಾಂಜಲಿ ಟಿ ಜಿ ಸ್ವಾಗತಿಸಿ. ಶಾಲೆಯ ಶಿಕ್ಷಕಿ ನಿರ್ಮಲಾ ಕಾರ್ಯಕ್ರಮ ನಿರೂಪಿಸಿದರು.

ಕೋರ್ಟ್ ಆವರಣದಲ್ಲೇ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರೆಸ್ಟ್..! ಬಾಲಕನ ಅಪಹರಣ ಪ್ರಕರಣಕ್ಕೆ​ ಟ್ವಿಸ್ಟ್..!

See also  ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ, AOLE (R) ಅಧ್ಯಕ್ಷ ಡಾ| ಕೆ.ವಿ ಚಿದಾನಂದ ಭಾಗಿ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget