ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಅಣ್ಣಾಮಲೈ ಭೇಟಿ,ಸೆಲ್ಫಿಗೆ ಮುಗಿಬಿದ್ದ ಜನ

ನ್ಯೂಸ್ ನಾಟೌಟ್ : ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಾರ್ಯಕ್ರಮದಲ್ಲಿ ಭಾಗಿ:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯಕ್ ಅವರ ನೇತೃತ್ವ ದಲ್ಲಿ ನಡೆಯಲಿರುವ ಗ್ರಾಮ ವಿಕಾಸಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಿಮಿಸಿರುವ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದರು.ದೇವಳದ ಆಡಳಿತಮಂಡಳಿ ಸದಸ್ಯರು ಮತ್ತು ಬಿಜೆಪಿ ಪಕ್ಷದ ಸ್ಥಳೀಯ ನಾಯಕರು ಮಾಜಿ ಸೂಪರ್ ಕಾಪ್ ಅಣ್ಣಾಮಲೈ ಅವರು ಆದರದಿಂದ ಬರಮಾಡಿಕೊಂಡರು. ಅಣ್ಣಾ ಮಲೈ ನೋಡಿದ ಕೂಡಲೇ ಜನ ಸೇರಿದ್ದು ಅಟೋಗ್ರಾಫ್ ಮತ್ತು ಸೆಲ್ಪಿಗಾಗಿ ಮುಗಿಬಿದ್ದರು.

Related posts

Belthangady:ಅಪ್ಪನಿಂದಲೇ ಮಗನ ಬರ್ಬರ ಕೊಲೆ..!,ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯ..!

ಸ.ಹಿ. ಪ್ರಾ. ಶಾಲೆ-ಸ.ಪ್ರೌ.ಶಾಲೆ(RMSA) ಕಲ್ಲುಗುಂಡಿ-ಸಂಪಾಜೆಯಲ್ಲಿ ಶಾಲಾ ದಾಖಲಾತಿ ಪ್ರಾರಂಭ

ಕಾಣಿಯೂರು: ಜವುಳಿ ವ್ಯಾಪಾರಿಗಳಿಗೆ ಹಲ್ಲೆ, 17 ಮಂದಿ ವಶಕ್ಕೆ