ನ್ಯೂಸ್ ನಾಟೌಟ್: ಅನುಷ್ಕಾ ಶೆಟ್ಟಿ (Anushka Shetty) ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟ ದ್ರವ್ಯ ಮಹಾಗಣಪತಿ ನೆರವೇರಿಸಿದ್ದಾರೆ.
ಕಾಸರಗೋಡಿನ ಮಧೂರು ಮದನಂತೇಶ್ವರ ಶ್ರೀ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಈ ಹಿನ್ನೆಲೆ ಸಿದ್ಧಿವಿನಾಯಕನಿಗೆ ಅನುಷ್ಕಾ ಶೆಟ್ಟಿ ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ.
ಕಾರಣಾಂತರಗಳಿಂದ ಪೂಜೆಗೆ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆ ಅನುಷ್ಕಾ ತಮ್ಮ ಹೆಸರಿನಲ್ಲಿ 128 ತೆಂಗಿನಕಾಯಿಯ ಅಷ್ಟ ದ್ರವ್ಯ ಮಹಾಗಣಪತಿ ಯಾಗ ನೆರವೇರಿಸಿದ್ದಾರೆ.
ಈಗ ಅನುಷ್ಕಾ ಘಾಟಿ ಮತ್ತು ಮಲಯಾಳಂ ಸಿನಿಮಾವೊಂದರಲ್ಲಿ ಬ್ಯುಸಿಯಾಗಿದ್ದಾರೆ.