ದೇಶ-ಪ್ರಪಂಚರಾಜಕೀಯ

ಏ.27ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳೂರು ಭೇಟಿ

ನ್ಯೂಸ್‌ನಾಟೌಟ್‌: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಏಪ್ರಿಲ್ 27ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಸಂಜೆ 5ಕ್ಕೆ ಮಂಗಳೂರು ನಗರದ ಕಲೆಕ್ಟರ್ಸ್ ಗೇಟ್‌‌ನಿಂದ ನೆಹರೂ ಮೈದಾನದವರೆಗೆ ಎರಡು ಕಿ.ಮೀ.ವರೆಗೆ ಅದ್ಧೂರಿ ರೋಡ್ ಶೋ ನಡೆಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎ.24ರಂದು ಮಂಗಳೂರಿಗೆ ಆಗಮಿಸಲಿದ್ದು, 25ರಂದು ಸುಳ್ಯ ಮತ್ತು ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರೋಜಿ ಜಾನ್ ತಿಳಿಸಿದ್ದಾರೆ.

Related posts

ವಿಶ್ವದಲ್ಲೇ ಅತೀ ಉದ್ದದ ಸುರಂಗ ಇದುವೇ ನೋಡಿ..!ಅರುಣಾಚಲ ಪ್ರದೇಶದಲ್ಲಿರುವ ಸೆಲಾ ಸುರಂಗಕ್ಕೆ ಪ್ರಧಾನಿ ಮೋದಿಯಿಂದ ಚಾಲನೆ; ಚೀನಾಗೆ ಹೇಗೆ ಇದು ಟಕ್ಕರ್ ಗೊತ್ತಾ?

ರಾಜ್ಯಾದ್ಯಂತ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ: ರಾಮಲಿಂಗಾ ರೆಡ್ಡಿ

ಭೋಪಾಲ್ ಅನಿಲ ದುರಂತವನ್ನು ನೆನಪಿಸಿದ ದುರ್ಘಟನೆ! ವಿಷಾನಿಲ ಸೋರಿಕೆಗೆ 9 ಮಂದಿ ಮೃತ, 11 ಮಂದಿ ಅಸ್ವಸ್ಥ..!