ಕ್ರೈಂಸುಳ್ಯ

ಅರಂಬೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಅಜಾಗರೂಕತೆ ಚಾಲನೆಯಿಂದ ಅಪಘಾತ, ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು..?

ನ್ಯೂಸ್ ನಾಟೌಟ್: ಅರಂಬೂರಿನಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ಪೆರಾಜೆಯಿಂದ ಹೊರಟ ಸ್ವಿಫ್ಟ್ ಕಾರಿಗೆ (ಕೆಂಪು ಬಣ್ಣದ್ದು) ಸುಳ್ಯ ಕಡೆಯಿಂದ ಮಡಿಕೇರಿಗೆ ಪ್ರಯಾಣಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆ ಚಾಲನೆಯಿಂದ ದುರ್ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಸ್ವಲ್ಪ ಹೊತ್ತು ಟ್ರಾಫಿಕ್ ಉಂಟಾಯಿತು ಎಂದು ಸ್ಥಳೀಯರೊಬ್ಬರು ನ್ಯೂಸ್ ನಾಟೌಟ್ ಗೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ನಲ್ಲಿ ದೂರು ದಾಖಲು..! ನಾಳೆ(ಆ.9) ವಾದ ಮಂಡನೆ..!

ಮಂಡೆಕೋಲು: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಉದ್ಘಾಟನೆ

75 ನಾಗರಿಕರನ್ನು ಸಿರಿಯಾದಿಂದ ಸುರಕ್ಷಿತವಾಗಿ ಸ್ಥಳಾಂತರಿಸಿದ ಭಾರತ..! ಬಂಡುಕೋರರ ದಾಳಿಯಿಂದ ಸಿರಿಯಾದಲ್ಲಿ ಪ್ರಕ್ಷುಬ್ಧ ವಾತಾವರಣ