ಕರಾವಳಿ

ಅರಂಬೂರು: ನಿಯಂತ್ರಣ ತಪ್ಪಿ ಎರಡು ಪಲ್ಟಿಯಾದ ವ್ಯಾಗನರ್..! ಮಹಿಳೆ ಸೇರಿದಂತೆ ಹಲವರಿಗೆ ಗಾಯ

152

ನ್ಯೂಸ್ ನಾಟೌಟ್: ವ್ಯಾಗನರ್ ಕಾರೊಂದು ನಿಯಂತ್ರಣ ತಪ್ಪಿ ಎರಡು ಪಲ್ಟಿಯಾಗಿರುವ ಘಟನೆ ಸುಳ್ಯ ತಾಲೂಕಿನ ಅರಂಬೂರು ಸಮೀಪದ ಸರಳಿಕುಂಜ ಎಂಬಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಭಾರಿ ಅವಘಡವೊಂದು ಸ್ವಲ್ಪದರಲ್ಲೇ ತಪ್ಪಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಸರಳಿ ಕುಂಜದ ಸಮೀಪ ಕಾರೊಂದು ಅತ್ಯಂತ ವೇಗದಲ್ಲಿ ಬಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ. ಕಾರು ಮಡಿಕೇರಿಯಿಂದ ಪುತ್ತೂರು ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಕೆವಿಜಿ ಆಸ್ಪತ್ರೆಗೆ ಕರೆತರಲಾಗಿದೆ.

See also  ಪ್ರವೀಣ್ ಹಂತಕರು ಪೊಲೀಸ್ ಬಲೆಗೆ, ಯಾರಿವರು ಹಂತಕರು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget