ನ್ಯೂಸ್ ನಾಟೌಟ್: ಸುಳ್ಯದ ಅರಂಬೂರು ಜಂಕ್ಷನ್ ಬಳಿ ಮರಕ್ಕೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ಆದರೆ ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೀಟಿ ಮರಕ್ಕೆ ಯಾವುದೇ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.