ಕ್ರೈಂಅರಂತೋಡು: ಕಾರು – ದ್ವಿಚಕ್ರ ವಾಹನ ನಡುವೆ ಅಪಘಾತ, ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು by ನ್ಯೂಸ್ ನಾಟೌಟ್ ಪ್ರತಿನಿಧಿOctober 13, 2024October 13, 2024 Share0 ನ್ಯೂಸ್ ನಾಟೌಟ್: ಅರಂತೋಡಿನ ತೆಕ್ಕಿಲ್ ಹಾಲ್ ಎದುರು ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಇದೀಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯವಾಗಿದೆ. ಆತನನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.