ಕರಾವಳಿಕ್ರೈಂ

ಅರಂತೋಡು: ಅಡ್ಯಡ್ಕದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ, ಜೀವನದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆ ಶಂಕೆ

220

ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸುಳ್ಯ ತಾಲೂಕಿನ ಅರಂತೋಡಿನ ಅಡ್ಯಡ್ಕ ಎನ್ನುವಲ್ಲಿಂದ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಂಬ ಬೆಲ್ಚಪಾಡ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿದೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರು ಸಾವಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

See also  ಸುಳ್ಯ: ಲಾರಿಯಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget