ಕರಾವಳಿರಾಜಕೀಯ

ಶ್ರೀ ಮಹಿಷ ಮರ್ಧಿನಿಗೆ ವಜ್ರದ ಸರ ಅರ್ಪಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ, ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕರ ಕುಟುಂಬಸ್ಥರು, ಅಭಿಮಾನಿಗಳು ಭಾಗಿ

ನ್ಯೂಸ್ ನಾಟೌಟ್: ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ನವರಾತ್ರಿ ಪ್ರಯುಕ್ತ ಕೋಡಿಂಬಾಡಿ ಶ್ರೀ ಮಹಿಷ ಮರ್ಧಿನಿ ದೇವಿಗೆ ವಜ್ರದ ಸರವನ್ನು ಅರ್ಪಿಸಿದರು.

ಬಳಿಕ ಚಂಡಿಕಾ ಹೋಮ ಮತ್ತು ತುಲಾಭಾರ ಸೇವೆ ಸಲ್ಲಿಸಿದರು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕರ ಕುಟುಂಬಸ್ಥರು, ಗ್ರಾಮಸ್ಥರು, ಅಶೋಕ್ ಕುಮಾರ್ ರೈ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ಸೇವಾ ರೂಪದಲ್ಲಿ ತನ್ನ ಹುಟ್ಟೂರ ಆರಾಧ್ಯ ದೇವರಾದ ಮಹಿಷ‌ಮರ್ಧಿನಿಗೆ ವಜ್ರದ ಸರ ಸಮರ್ಪಿಸಿದ್ದು ವಿಶೇಷವಾಗಿತ್ತು. ಪೂಜೆಯ ಬಳಿಕ ಅನ್ನದಾನ ಕಾರ್ಯಕ್ರಮ ನಡೆಯಿತು.

Related posts

ಕಡಬ ಆನೆ ದಾಳಿ: ರಮೇಶ್ ರೈ ಸಮಾಧಿ ಮುಂದೆ ಮನೆಯೊಡೆಯನಿಗಾಗಿ ಕಾಯುತ್ತಿದೆ ಆ ಜೀವ !

ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ..? ಇಲ್ಲಿದೆ ಸಂಪೂರ್ಣ ಮಾಹಿತಿ

ಸುಳ್ಯ: ‘ಕುರುಂಜಿಯವರು ಸ್ಥಾಪಿಸಿದ ವಿದ್ಯಾ ಸಂಸ್ಥೆಗಳು ಅಣ್ಣ-ತಮ್ಮಂದಿರ ದ್ವೇಷಕ್ಕೆ ಬಲಿ ಆಗಬಾರದು’, ಕೆವಿಜಿ ಕ್ಯಾಂಪಸ್ ಹಿತರಕ್ಷಣಾ ಸಮಿತಿ ಹೇಳಿದ್ದೇನು..?