ಕರಾವಳಿಪುತ್ತೂರುರಾಜಕೀಯ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ಪ್ರಚಾರ ಸಭೆ, ಕುಂದುಕೊರತೆ ಹಂಚಿಕೊಂಡ ಗ್ರಾಮಸ್ಥರು!

ನ್ಯೂಸ್‌ ನಾಟೌಟ್‌:  ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರವಾಗಿ ಪುತ್ತೂರಿನ ಕೊಡಿಪ್ಪಾಡಿಯ ಕಲ್ಲಂದಡ್ಕದಲ್ಲಿ ಪ್ರಚಾರ ಸಭೆ ಶನಿವಾರ ನಡೆಯಿತು.

ಇದರಲ್ಲಿ ಗ್ರಾಮಸ್ಥರು ಕುಡಿಯುವ ನೀರು ಮತ್ತು ರಸ್ತೆ ಸಮಸ್ಯೆಗಳ ಬಗ್ಗೆ ತಮ್ಮ ಸಂಕಷ್ಟ ಹೇಳಿಕೊಂಡರು. ಈ ಮೂಲಸೌಕರ್ಯಗಳನ್ನು ಶೀಘ್ರ ಒದಗಿಸಿ ಕೊಡುವಂತೆ ಅಶೋಕ ರೈಗಳಿಗೆ ಗ್ರಾಮಸ್ಥರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ ರೈ ನಮ್ಮನ್ನು ಮತ ನೀಡಿ ಆಶಿರ್ವದಿಸಿ ಆಗ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಭರವಸೆ ನೀಡಿದರು. ಕಾವು ಹೇಮಾನಾಥ ಶೆಟ್ಟಿ, ಶಕುಂತಲಾ ಶೆಟ್ಟಿ, ಡಾ. ರಾಜಾರಾಮ್ ಕೆಬಿ ಮತ್ತು ಎಂ ಎಸ್ ಮಹಮ್ಮದ್ ಉಪಸಿತರಿದ್ದರು.

Related posts

ಪ್ರವೀಣ್ ನೆಟ್ಟಾರು ಪ್ರಕರಣ:ವಿದೇಶದಲ್ಲಿ ಅಡಗಿರುವ ಆರೋಪಿಗಳ ಬಂಧನಕ್ಕೆ ತೀವ್ರ ಕಾರ್ಯಾಚರಣೆ,ಫೀಲ್ಡ್ ಗಿಳಿದ ‘ರಾ'(RAW) ಏಜೆನ್ಸಿ

ದೆಹಲಿಗೆ ನೂತನ ಸಿಎಂ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್‌..! ಅತಿಶಿ ರಾಷ್ಟ್ರ ರಾಜಧಾನಿಗೆ ಹೊಸ ಮುಖ್ಯಮಂತ್ರಿ..!

ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆ, ಸ್ಥಳೀಯರಲ್ಲಿ ಆತಂಕ