ಕರಾವಳಿಪುತ್ತೂರುರಾಜಕೀಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ,ಅಧಿಕೃತವಾಗಿ ಘೋಷಿಸಿದ ಹೈಕಮಾಂಡ್

295

ನ್ಯೂಸ್ ನಾಟೌಟ್ : ಅಶೋಕ್ ಕುಮಾರ್ ರೈ ಅವರು ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.ಅಶೋಕ್ ಕುಮಾರ್ ರೈ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಹೈಕಮಾಂಡ್ ಘೋಷಣೆ ಮಾಡಿದೆ.ಈ ಮೂಲಕ ಪುತ್ತೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆದಂತಾಗಿದೆ.

ಕಳೆದ ಮೂರು ದಿನಗಳ ಹಿಂದೆ ಎಲ್ಲ ಮಾಧ್ಯಮಗಳಲ್ಲಿ ಅಶೋಕ್ ಕುಮಾರ್ ರೈಯವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗಿತ್ತು.ಆದರೆ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ.ಇದೀಗ ಅದೆಲ್ಲ ಗೊಂದಲಗಳಿಗೆ ಫುಲ್ ಸ್ಟಾಪ್ ಇಟ್ಟಂತಾಗಿದೆ.ಇತ್ತ ಶಕುಂತಳಾ ಶೆಟ್ಟಿಯವರೂ ಟಿಕೆಟ್‌ಗೆ ಲಾಬಿ ನಡೆಸುತ್ತಿದ್ದರು. ಕಾಂಗ್ರೆಸ್ ವಲಯದಲ್ಲೂ ಚರ್ಚೆಗಳು ಕೇಳಿ ಬಂದಿದ್ದವು. ಸದ್ಯ ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರೇ ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ.

See also  ಬಂಟ್ವಾಳ: ದೇವಸ್ಥಾನದ ಬಳಿ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು..! ಜೊತೆಗೆ ತೆರಳಿದ್ದ ಸ್ನೇಹಿತರು ಹೇಳಿದ್ದೇನು..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget