NMCಯ ಯುವ ರೆಡ್ ಕ್ರಾಸ್ ಘಟಕ ಹಾಗೂ ಸುಳ್ಯ ಆರೋಗ್ಯ ಇಲಾಖಾ ವತಿಯಿಂದ ರಸಪ್ರಶ್ನೆ ಸ್ಪರ್ಧೆ :ಜೀವನದ ಜಂಜಾಟದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಕಡೆ ಗಮನವಿರಲಿ – ಪ್ರಮೀಳಾ.ಟಿ
ನ್ಯೂಸ್ ನಾಟೌಟ್: ಮನುಷ್ಯ ಆರೋಗ್ಯವಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆದ್ದರಿಂದ ಬದುಕಿನ ಜಂಜಾಟದಲ್ಲಿ ಮನುಷ್ಯ ತನ್ನ ಮಾನಸಿಕ ಮತ್ತು ದೈಹಿಕ ಆರೋಗ್ಯದ ಕಡೆ ಗಮನ ಹರಿಸಬೇಕಾದ ಅನಿವಾರ್ಯತೆ...