ಸುಳ್ಯ: ಎನ್.ಎಂ.ಸಿ ಎನ್.ಎಸ್.ಎಸ್ ಸ್ವಯಂಸೇವಕರಿಂದ ಸ್ಥಳೀಯ ಆರೋಗ್ಯ ಕೇಂದ್ರಗಳಲ್ಲಿ ಸೇವೆ; ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮ
ನ್ಯೂಸ್ ನಾಟೌಟ್:ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ದೀಪಾವಳಿ ವಿಥ್ ಮೈ ಭಾರತ್ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಆಸ್ಪತ್ರೆಗಳಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರ ಸೇವಾಕಾರ್ಯ...