ಪುತ್ತೂರು

ಆಟೋ ರಿಕ್ಷಾ ಚಾಲಕನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ

629

ಪುತ್ತೂರು: ಆಟೋ ಚಾಲಕನೊಬ್ಬ ತನ್ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಪುತ್ತೂರಿನಲ್ಲಿ ಘಟನೆ ನಡೆದಿದ್ದು ಕುಪಿನೋಪಿನಡ್ಕ ನಿವಾಸಿ ಮಹಮ್ಮದ್ ಸಫಾನ್ ಎನ್ನುವ ವ್ಯಕ್ತಿ ಪರಿಚಯದ ಮಹಿಳೆಯೊಬ್ಬರನ್ನು ಮಾತನಾಡಲು ಇದೆ ಎಂದು ಹೇಳಿ ತನ್ನ ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ದರ್ಬೆ ಬಳಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ನೊಂದ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕೊಯಿಲ ಫಾರ್ಮ್ ಪಾಳುಬಿದ್ದ ಜಾಗದಲ್ಲಿ ಫಾರಂ ನಿರ್ಮಾಣ, ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget