Latestಸುಳ್ಯ

ಅಜ್ಜಾವರ: ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ, ಬೈಕ್..! ಸವಾರನಿಗೆ ಗಾಯ

1.3k

ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಅಜ್ಜಾವರ ಎಂಬಲ್ಲಿ ಬೈಕ್ ಮತ್ತು ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇದೀಗ ವರದಿಯಾಗಿದೆ. ಘಟನೆಯಿಂದ ಬೈಕ್ ಸವಾರ ಗಾಯಗೊಂಡಿದ್ದು, ಗಾಯಾಳುವನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಅಜ್ಜಾವರದಲ್ಲಿ ರಸ್ತೆ ಬದಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಇದರಿಂದಾಗಿ ರಸ್ತೆ ಇಕ್ಕಟ್ಟಾಗಿದ್ದು ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದೇ ಸಂದರ್ಭ ಬರುತ್ತಿದ್ದ ಬೈಕ್ ಕೂಡ ನಿಯಂತ್ರಣ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಅರಂತೋಡು ಸಮೀಪದ ಬಿಳಿಯೂರು ಸೇತುವೆಯ ತಡೆಗೋಡೆಗೆ ಗುದ್ದಿದ ಕಾರು..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget