ನ್ಯೂಸ್ ನಾಟೌಟ್: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪದ ಕಡಪಾಲದ ಬಳಿ ರಿಕ್ಷಾ ಮತ್ತು ದ್ವಿಚಕ್ರ ವಾಹನ ನಡುವೆ ಇದೀಗ ಅಪಘಾತ ಸಂಭವಿಸಿದೆ. ಘಟನೆಯಿಂದ ಸ್ಕೂಟಿ ಸವಾರನ ತಲೆಗೆ ಗಾಯಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ