ಕ್ರೈಂದೇಶ-ವಿದೇಶವೈರಲ್ ನ್ಯೂಸ್

ಕೃಷಿಹೊಂಡಕ್ಕೆ ಬಿದ್ದು 2 ಪುಟ್ಟ ಬಾಲಕಿಯರು ಸಾವು..! ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ದುರ್ಘಟನೆ.!

248

ನ್ಯೂಸ್ ನಾಟೌಟ್: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆ ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಗರ್ಭಗುಡಿ ಪ್ರವೇಶಿಸಿದ ಮಹಿಳೆಯನ್ನು ಎಳೆದು ಹೊರ ಹಾಕಿದ್ದೇಕೆ ಸಿಬ್ಬಂದಿ..! ರಾಜವಂಶಸ್ಥೆಯನ್ನು ಬಂಧಿಸಿದ್ದೇಕೆ ಪೊಲೀಸರು? ಅಷ್ಟಕ್ಕೂ ಮಧ್ಯರಾತ್ರಿ ನಡೆದದ್ದಾದರೂ ಏನು? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget