ಕ್ರೈಂಬೆಂಗಳೂರುವೈರಲ್ ನ್ಯೂಸ್

ಮಗು ಹುಟ್ಟಿದ ಕೆಲವೇ ಗಂಟೆಯೊಳಗೆ ರಸ್ತೆಯಲ್ಲಿ ಎಸೆದು ಓಡಿದ ತಾಯಿ..! ಬಸ್‌ ನಿಲ್ದಾಣದ ಬಳಿ ಅಮಾನವೀಯ ಘಟನೆ..!

260

ನ್ಯೂಸ್ ನಾಟೌಟ್: ಹೆತ್ತ ತಾಯಿಯೊಬ್ಬಳು ಹಸುಗೂಸನ್ನು ರಸ್ತೆ ಬದಿಗೆ ಎಸೆದು ಹೋದ ಘಟನೆ ಬೆಂಗಳೂರಿನ ಯಲಹಂಕದ ಅಟ್ಟೂರಲ್ಲಿ ಗುರುವಾರ(ಮೇ16) ನಡೆದಿದೆ. ಹುಟ್ಟಿ ಕೆಲವೇ ಗಂಟೆಗಳಾಗಿರುವಾಗಲೇ ಬಸ್‌ ನಿಲ್ದಾಣದಲ್ಲಿ ಎಸೆದುಹೋಗಿರುವ ಬಗ್ಗೆ ಬೆಳಕಿಗೆ ಬಂದಿದೆ.

ಅಟ್ಟೂರು ಬಸ್ ನಿಲ್ದಾಣದ ಬಳಿ ಇರುವ ಗೂಡ್ಸ್ ಸ್ಟ್ಯಾಂಡ್ ಬಳಿ ಶಿಶು ಪತ್ತೆಯಾಗಿದ್ದು, ಮಗುವಿನ ಅಳುವ ಸದ್ದು ಕೇಳಿ ಸ್ಥಳೀಯರು ಕಂದನನ್ನು ರಕ್ಷಿಸಿದ್ದಾರೆ. ಯಾವುದೇ ಅಪಾಯ ಇಲ್ಲದೆ ಬದುಕುಳಿದಿರುವ ಶಿಶು. ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದು, ಸದ್ಯ ಯಲಹಂಕದ ಈಶಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಸುಗೂಸು ಶಿಶು ಪತ್ತೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/05/viral-video-and-instagram-live-car-collision/
https://newsnotout.com/2024/05/husband-and-wife-gym-trainer-issue
https://newsnotout.com/2024/05/narendra-modi-and-comedian-in-varanasi

See also  ಅಮೆರಿಕದಿಂದ ಭಾರತೀಯರ 2 ಹಂತದ ಗಡಿಪಾರು..! ಅಮೃತಸರದಲ್ಲಿ ಬಂದಿಳಿದ 119 ಮಂದಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget