ದೇಶ-ಪ್ರಪಂಚ

ಬಾಹುಬಲಿ ಖ್ಯಾತಿಯ ಕಟ್ಟಪ್ಪನಿಗೆ ಕರೋನಾ ಸೋಂಕು

ಚೆನ್ನೈ: ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ‘ಬಾಹುಬಲಿ ಕಟ್ಟಪ್ಪ’ ಖ್ಯಾತಿಯ ತಮಿಳು ನಟ ಸತ್ಯರಾಜ್ ಅವರು ಮುಂದಿನ ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸತ್ಯರಾಜ್ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಸತ್ಯರಾಜ್ ಆಪ್ತ ಮೂಲಗಳು ಖಚಿತಪಡಿಸಿವೆ.

Related posts

15 ವರ್ಷದ ಹಿಂದೆ ಭೀಕರ ಉಗ್ರ ದಾಳಿಗೆ ಸಾಕ್ಷಿಯಾಗಿದ್ದ ಮುಂಬೈನ ತಾಜ್ ಹೋಟೆಲ್ ಗೆ ಬಾಂಬ್ ಬೆದರಿಕೆ..! ಪೊಲೀಸ್ ಕಂಟ್ರೋಲ್ ರೂಂಗೆ ಕರೆ..!

ಕಾರು ಅಪಘಾತದಲ್ಲಿ ಜೋಡಿಯ ಪ್ರಾಣ ಉಳಿಸಿದ ಮೊಬೈಲ್

ಒಂದು ವರ್ಷದ ಮಗು ಆ ವ್ಯಕ್ತಿಯ ಕೈಯಿಂದ ಬಿದ್ದದ್ದೇಗೆ..! ರಾತ್ರಿ ಎಸ್ಕಲೇಟರ್ ಹತ್ತುವಾಗ ನಡೆಯಿತಾ ಅನಾಹುತ..?