ಕ್ರೈಂ

ಕಾರ್ಕಳ: ಖ್ಯಾತ ಜ್ಯೋತಿಷಿ ರಾಜಗೋಪಾಲ ಭಟ್ ಇನ್ನಿಲ್ಲ

746

ಬಜಗೋಳಿ: ಕಾರ್ಕಳದ ಪುಟ್ಟಗ್ರಾಮ ಬಜಗೋಳಿಯಲ್ಲಿ ಭಾರಿ ಹೆಸರು ಮಾಡಿದ್ದ ಜ್ಯೋತಿಷಿ ರಾಜಗೋಪಾಲ್ ಭಟ್ ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವಾರು ಪೂಜೆ ಹವನಗಳನ್ನು ಮಾಡಿದ್ದರು. ಸಾಕಷ್ಟು ಭಕ್ತರ ಪ್ರೀತಿ, ಗೌರವಕ್ಕೆ ಪಾತ್ರರಾಗಿದ್ದರು. ಯಾರಿಂದಲೂ ದೇಣಿಗೆ ಪಡೆಯದೆ ಸ್ವಯಂ ತಪ್ಪಸ್ಸಿನಿಂದ ಚಂಡೀಹವನ, ದಶ-ಶತ-ಅಯುತ ಚಂಡಿಕಾಯಾಗವನ್ನು ಲೋಕ ಕಲ್ಯಾಣಕ್ಕಾಗಿ ಮಾಡುತ್ತಿದ್ದರು. ಕಲಿಯುಗದಲ್ಲಿ ಸ್ವಂತ ಖರ್ಚಿನಲ್ಲಿ ಬೃಹತ್ ಯಜ್ಞ ಯಾಗಾದಿಗಳನ್ನು ಮಾಡಿ ಎಲ್ಲರನ್ನೂ ಬೆರಗುಗೊಳಿಸಿದ್ದರು.

See also  ಸೇತುವೆ ಕುಸಿದು 20ಕ್ಕೂ ಹೆಚ್ಚು ಮಂದಿ ನೀರುಪಾಲು..! ಭಾರೀ ಮಳೆಯಿಂದಾಗಿ ನದಿಯ ನೀರಿನ ಮಟ್ಟ ದಿಢೀರ್ ಏರಿಕೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget