ಕ್ರೈಂ

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ

ನ್ಯೂಸ್ ನಾಟೌಟ್: ನೊಂದ  ಜನರ ಬದುಕಿಗೆ ಆತ್ಮಸ್ಥರ್ಯ ತುಂಬಿ ಬದುಕಲು ದಾರಿ ತೋರಿಸಬೇಕಿದ್ದ ಸ್ವಾಮೀಜಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಜಪೆಯ ತಲಕಲ ಸ್ವಾಮಿ ಎಂದು ಹೇಳಲಾಗಿದೆ.

ಜೀವನದಲ್ಲಿ ಜಿಗುಪ್ಸೆ ಹೊಂದಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ ಅವರ ಸಾವಿನ ಬಗ್ಗೆ ಹಲವಾರು ಅನುಮಾನಗಳಿದೆ. ಈ ಬಗ್ಗೆ ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ. ಶಿಷ್ಯ ವೃಂದವನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ನ್ಯೂಸ್ ನಾಟೌಟ್ ಗೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Related posts

ಶಾಲಾ ಬಸ್ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ..! 65 ಮಕ್ಕಳು ಪಾರಾದದ್ದೇಗೆ..?

ಪುತ್ತೂರು: ಶಾಸಕ ಮಠಂದೂರು ಬಸ್ ತಡೆದು ಹಿಂದೂ ಕಾರ್ಯಕರ್ತರ ಆಕ್ರೋಶ

ಕಾಪಿರೈಟ್ ಪ್ರಕರಣದಲ್ಲಿ ಲೇಡಿ ಸೂಪರ್ ಸ್ಟಾರ್ ಗೆ ಹಿನ್ನಡೆ..! ನಟ ಧನುಷ್ ಮತ್ತು ನಟಿ ನಯನತಾರಾ ನಡುವಿನ ಹಗ್ಗಜಗ್ಗಾಟಕ್ಕೆ ಮದ್ರಾಸ್ ಹೈಕೋರ್ಟ್ ನಿಂದ ಪೂರ್ಣವಿರಾಮ..!