ವಿಡಿಯೋವೈರಲ್ ನ್ಯೂಸ್ಸಿನಿಮಾ

ಖ್ಯಾತ ತೆಲುಗು ನಟ ನಟಿ ಅಂಜಲಿ ಜೊತೆ ಅನುಚಿತ ವರ್ತನೆ..? ಇಲ್ಲಿದೆ ವೈರಲ್ ವಿಡಿಯೋ

35
Spread the love

ನ್ಯೂಸ್‌ ನಾಟೌಟ್: ಮಾಸ್‌ ಡೈಲಾಗ್‌ಗಳಿಂದ ಮತ್ತು ಅತಿಯಾದ ಗ್ರಾಫಿಕಲ್ ಫೈಟ್ ಸೀನ್ ನಿಂದ ಹೆಚ್ಚು ಖ್ಯಾತಿ ಗಳಿಸಿರುವ ತೆಲುಗು ನಟ ಬಾಲಕೃಷ್ಣ ನಟಿ ಅಂಜಲಿ ಅವರೊಂದಿಗೆ ವೇದಿಕೆಯೊಂದರಲ್ಲಿ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

‘ಗ್ಯಾಂಗ್ಸ್ ಆಫ್ ಗೋದಾವರಿ‘ ಸಿನಿಮಾ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ನಟ ಹಾಗೂ ರಾಜಕಾರಣಿ ನಂದಮೂರಿ ಬಾಲಕೃಷ್ಣ ವೇದಿಕೆಗೆ ಆಗಮಿಸಿದ ವೇಳೆ ನಟಿ ನೇಹಾ ಶೆಟ್ಟಿ ಹಾಗೂ ನಟಿ ಅಂಜಲಿ ವೇದಿಕೆಯಲ್ಲಿ ನಿಂತಿದ್ದರು. ಈ ವೇಳೆ ಬಾಲಕೃಷ್ಣ ಅಂಜಲಿ ಅವರನ್ನು ಏಕಾಏಕಿ ತಳ್ಳಿದ್ದಾರೆ. ಇದರಿಂದ ಅಂಜಲಿ ಗಾಬರಿಗೊಂಡರು. ಬಳಿಕ ನಗುವಿನೊಂದಿಗೆ ಆ ಘಟನೆಯನ್ನು ಮರೆಮಾಚಿರುವ ದೃಶ್ಯಗಳು ಕಂಡುಬಂದಿದೆ. ಇದೀಗ ಬಾಲಕೃಷ್ಣರವರ ನಡವಳಿಕೆಯ ಕುರಿತು ಪರ–ವಿರೋಧ ಚರ್ಚೆಗಳು ನಡೆಯುತ್ತಿದೆ.

Click 👇

https://newsnotout.com/2024/05/panjurli-kannada-news-v-udupi
https://newsnotout.com/2024/05/prajwal-revanna-and-airport-kannada-news
https://newsnotout.com/2024/05/tulunadu-film-balipe-news-daivaradhane
See also  'ಇನ್ನು ಮುಂದೆ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ' ಕನ್ನಡದ ಬದಲಿಗೆ ಇಂಗ್ಲೀಷ್​​ನಲ್ಲೇ ಪ್ರಮಾಣ ವಚನ ಸ್ವೀಕರಿಸಿ ಟ್ರೋಲ್ ಆಗಿದ್ದ ಸಚಿವ ಜಮೀರ್ ಖಾನ್​​​​​​ ಹೊಸ ಆದೇಶ..!
  Ad Widget   Ad Widget   Ad Widget   Ad Widget