ಕರಾವಳಿ

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

367

ನ್ಯೂಸ್ ನಾಟೌಟ್:  ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
 
ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಗಿದೆ. ಅಕ್ಕಿ ವ್ಯಾಪಾರಿಯಾದ ಈತ ಬಿಜೆಪಿಗೆ ಸೇರಿದವರು ಎನ್ನಲಾಗಿದೆ. ರಾತ್ರಿ 2 ಗಂಟೆ ಸುಮಾರಿಗೆ ಆರೊಪಿಯೊಬ್ಬ ಮಂಜುನಾಥನ ಜತೆ ಹೊಡೆದಾಟ ಆರಂಭಿಸಿದ್ದ.  ಮತ್ತೊಬ್ಬ ಆರೊಪಿ  ಸೇರಿಕೊಂಡು ಈತನನ್ನು ಕೆಳಗೆ ಬೀಳಿಸಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಘಟನೆ ರೆಕಾರ್ಡ್ ಆಗಿದೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು ಇರಬಹುದು. ಕುಡಿದ ಅಮಲಿನಲ್ಲಿ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget