ಕರಾವಳಿ

ಸ್ವಯಂ ಪ್ರೇರಿತ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

517

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಇಂದು (ಜು.27) ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ.

ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಃ ಪ್ರೇರಿತ ಬಂದ್ ನಡೆಸಲಾಗುವುದು. ಕೃತ್ಯಕ್ಕೆ ಪ್ರೇರಣೆ ನೀಡಿದ ಪಿಎಫ್‌ಐ ಹಾಗೂ ಎಸ್ ಡಿಪಿಐ ನಾಯಕರನ್ನು ಬಂಧಿಸಬೇಕು. ಇಡೀ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

See also  ಪುತ್ತೂರು: ಚಡ್ಡಿ ಗ್ಯಾಂಗ್ ಹಾಗೂ ತಲವಾರಿನ ಕಟ್ಟು ಕಥೆ ಕಟ್ಟಿದ ಮಹಿಳೆ, ಈಕೆಯ ಕಥೆಗೆ ಸ್ಥಳಕ್ಕೆ ಬಂದು ಸರಿಯಾಗಿಯೇ ನಿರ್ದೇಶನ ಮಾಡಿದ ಪೊಲೀಸರು..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget