Latestಕರಾವಳಿಕ್ರೈಂಮಂಗಳೂರು

ಬಂಟ್ವಾಳ : ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿಯ ಮೃತದೇಹಗಳು ಮನೆಯೊಳಗೆ ಪತ್ತೆ..!ಸೀಮಂತದ ದಿನಾಂಕವೂ ನಿಗದಿಯಾಗಿತ್ತು..!

1.2k

ನ್ಯೂಸ್ ನಾಟೌಟ್: ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿಯ ಮೃತದೇಹಗಳು ಅವರು ವಾಸವಿದ್ದ ಮನೆಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು(ಜೂ.19) ಬೆಳಗ್ಗೆ ನಡೆದಿದೆ.

ಪತಿಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದರೆ, ಪತ್ನಿ ದೇಹ ಸಂಶಯಾಸ್ಪದ ರೀತಿಯಲ್ಲಿ ಕಂಡುಬಂದಿದೆ.
ಬಡಗುಂಡಿ ನಿವಾಸಿ ತಿಮ್ಮಪ್ಪ ಮೂಲ್ಯ (50) ಹಾಗೂ ಅವರ ಪತ್ನಿ ಜಯಂತಿ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಜಯಂತಿಯವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ. ಇವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಸದ್ಯ ಜಯಂತಿ ಗರ್ಭಿಣಿಯಾಗಿದ್ದು, ಮನೆಯಲ್ಲಿ ಸೀಮಂತದ ದಿನಾಂಕವೂ ನಿಗದಿಯಾಗಿತ್ತು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ ತನಿಖೆ ಕೈಗೊಂಡಿದ್ದಾರೆ.

ಇರಾನ್‌ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಾರೆ ಎಂದು ಆಕ್ರೋಶ..! ಇಲ್ಲಿದೆ ವಿಡಿಯೋ

ಯುದ್ಧ ನಿಲ್ಲಿಸಲು ನಿರ್ಧರಿಸಿದ್ದು ಭಾರತ ಮತ್ತು ಪಾಕಿಸ್ತಾನದ ಬುದ್ಧಿವಂತ ನಾಯಕರು ಎಂದ ಟ್ರಂಪ್..! ಇಷ್ಟು ದಿನ ಯುದ್ಧ ತಾನು ನಿಲ್ಲಿಸಿದೆ ಎನ್ನುತ್ತಿದ್ದ ಟ್ರಂಪ್ ಯೂಟರ್ನ್..!

ಉಪ್ಪಿನಂಗಡಿ: ಕುಮಾರಧಾರಾ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷ..! ಆತಂಕದಲ್ಲಿ ಸ್ಥಳೀಯರು..!

See also  ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಭೂಪ..! ಬಟ್ಟೆ, ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮ..!
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget