ಉಪ್ಪಿನಂಗಡಿಕರಾವಳಿಕ್ರೈಂದಕ್ಷಿಣ ಕನ್ನಡಪುತ್ತೂರುವೈರಲ್ ನ್ಯೂಸ್

ಬಂಟ್ವಾಳ: 20 ಕಿ.ಮೀ ದೂರದಲ್ಲಿ ಕೋಮು-ಸಂಘರ್ಷ, ಮತ್ತೊಂದೆಡೆ ಕೋಮು ಸಾಮರಸ್ಯ..! ಹಬ್ಬದ ಮೆರವಣಿಗೆಯಲ್ಲಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಶುಭಾಶಯ ಕೋರಿದ ಹಿಂದೂಗಳು

213

ನ್ಯೂಸ್ ನಾಟೌಟ್: ಈದ್ ಮಿಲಾದ್ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿನ ಬಿಸಿ ರೋಡ್ (BC Road) ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಮೆರೆದಿದ್ದಾರೆ.

ಮಾಣಿ ಜಂಕ್ಷನ್​​ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಕೇಸರಿ ಶಾಲು‌ ಹಾಕಿಕೊಂಡು ಹಿಂದೂ ಯುವಕರು ಮುಸ್ಲಿಂ ಮುಖಂಡರು ಮತ್ತು ಮಕ್ಕಳಿಗೆ ಸಿಹಿ, ಐಸ್​ಕ್ರೀಂ, ನೀರಿನ ಬಾಟಲ್ ವಿತರಣೆ ಮಾಡಿದರು.

ಜುಮ್ಮಾ ಮಸೀದಿಯಿಂದ ಬಂದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸ್ವೀಟ್ ಬಾಕ್ಸ್ ವಿತರಿಸಿ ಹಬ್ಬದ ಶುಭಾಶಯ ಕೋರಿದ ಘಟನೆಗೆ ಜನರು ಸಾಕ್ಷಿಯಾದರು.

Click

https://newsnotout.com/2024/09/mangaluru-police-arrested-6-people-masjid-issue-kannada-news-sunday/
https://newsnotout.com/2024/09/audio-munirathna-issue-kannada-news-viral-audio-case/
https://newsnotout.com/2024/09/bc-road-bike-rally-police-and-hindu-leaders-oppose-kananda-news/
https://newsnotout.com/2024/09/mangaluru-masjid-issue-vhp-protest-in-bc-road-kannada-news/
https://newsnotout.com/2024/09/darshan-thugudeepa-in-ballary-and-secrete-latter-to-him-from-lawyer/
https://newsnotout.com/2024/09/palestain-flag-in-chikkamagaluru-minor-boys-are-under-police-custody-kannada-news/
https://newsnotout.com/2024/09/talakavery-thirtha-udbhava-kananda-news-muhurtha-kannada-news/
https://newsnotout.com/2024/09/reels-crazy-kannada-news-viral-video-police-arrest-the-man-who-create-sence-in-public/
See also  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget