ಕರಾವಳಿಕ್ರೈಂ

ಬಂಟ್ವಾಳ : ಆಕಸ್ಮಿಕ ಬೆಂಕಿ ಅವಘಡ, ಹೊತ್ತಿ ಉರಿದ ಮನೆ!

266

ನ್ಯೂಸ್ ನಾಟೌಟ್ : ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮಾ. 6 ತಡರಾತ್ರಿ ಸಂಭವಿಸಿದೆ.

ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಡುಗೆ ಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ.

ತಕ್ಷಣ ಪ್ರತಿಕ್ರಿಯಿಸಿದ ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ, ಅಗ್ನಿಶಾಮಕ ದಳದ 2 ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಮನೆಯವರ ಸಮಯಪ್ರಜ್ನೆಯಿಂದ ಭಾರಿ ಅನಾಹುತ ತಪ್ಪಿತು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

See also  ಸುಬ್ರಹ್ಮಣ್ಯ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ
  Ad Widget   Ad Widget   Ad Widget   Ad Widget   Ad Widget   Ad Widget   Ad Widget