ಕರಾವಳಿ

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ದಾಳಿ

448

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಗಣಿ ಇಲಾಖೆ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿ ವೇಳೆ ಮರಳುಗಾರಿಕೆಗೆ ಬಳಸಿದ ಮೂರು ಬೋಟ್, ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ತಿಂಗಳನಿಂದ ಕರಾವಳಿಯಲ್ಲಿ ಅಕ್ರಮ ಮರಳುಗಾರಿಕೆ ಪ್ರಕರಣ ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

See also  ಸಂಪಾಜೆಯ ಯುವ ವೈದ್ಯನ ಪ್ರಬಂಧಕ್ಕೆ ಅಮೆರಿಕದಲ್ಲಿ ಪ್ರಥಮ ಸ್ಥಾನ, ಡಾ |ಪುನೀತ್ ಕುಮಾರ್ ಬೊಳುಗಲ್ಲು ಪ್ರಯತ್ನಕ್ಕೆ ಶ್ಲಾಘನೆ
  Ad Widget   Ad Widget   Ad Widget   Ad Widget