ಕರಾವಳಿ

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ,

ನ್ಯೂಸ್ ನಾಟೌಟ್ : ನೇತ್ರಾವತಿ ನದಿಗೆ ಹಾರಿ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಈತನಿಗಾಗಿ ಸ್ಥಳೀಯ ಮುಳುಗು ತಜ್ಞರು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ ಎಂದು ಗುರುತಿಸಲಾಗಿದೆ.ಮ್ಯಾಕೆನಿಕ್ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದು, ಕಳೆದ ಎರಡು ದಿನಗಳಿಂದ ಕೆಲಸಕ್ಕೆ ಹೋಗಿರಲಿಲ್ಲ ಎಂದು ತಿಳಿದು ಬಂದಿದೆ.

Related posts

ನಳಿನ್ ಕುಮಾರ್ ಕಟೀಲ್ ‘ಕಾಮಿಡಿ ಕಿಲಾಡಿ’, ಅಧ್ಯಕ್ಷಗಿರಿಯನ್ನು ಸಂತೋಷ್ ಪಾದರಕ್ಷೆಗಳಿಗೆ ಲೀಸ್ ನೀಡಿದ್ರು..!

ಬಾಲಗಂಗಾಧರನಾಥ ಸ್ವಾಮೀಜಿ 78ನೇ ಜಯಂತ್ಯೋತ್ಸವ:ಧರ್ಮಪಾಲನಾಥ ಸ್ವಾಮೀಜಿಗಳಿಂದ ಗ್ರಾಮವಾರು ಭೇಟಿ

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಿಂದ ಕಾನೂನು ಮಾಹಿತಿ ಕಾರ್ಯಗಾರ