ಕ್ರೈಂ

ಬಂಟ್ವಾಳದಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್‌

1.3k

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ ಅಮ್ಟಾಡಿ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದೆ.

ಆರೋಪಿಗಳು ಬಾಲಕಿಯನ್ನು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಬಾಲಕಿಯನ್ನು ಯಾವುದೋ ನಿಗೂಢ ತಾಣಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಬಳಿಕ ಆಕೆಯನ್ನು ಬ್ರಹ್ಮರಕೂಟ್ಲು ಬಳಿ ಬಿಟ್ಟು ಹೋಗಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎನ್ನಲಾಗಿದೆ.ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಂಟ್ವಾಳ ಪೊಲೀಸರು ಗಂಭೀರ ಪರಿಗಣಿಸಿದ್ದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗುವ ಸಾಧ್ಯತೆಯ ಇದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

See also  ತೆಂಗಿನ ಮರದಲ್ಲಿ ಬೆಂಕಿ ಜ್ವಾಲೆ..! ಹೊತ್ತಿ ಉರಿದ ತೆಂಗಿನ ಮರಗಳು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget