ಕ್ರೈಂ

ಕುಡಿತದ ಅಮಲಿನಲ್ಲಿ ಬಾರ್‌ನೊಳಗೆ ಹೊಡೆದಾಟ, ಇಬ್ಬರು ಆಸ್ಪತ್ರೆಗೆ ದಾಖಲು

336
Spread the love

ಬಂಟ್ವಾಳ: ಕುಡಿತದ ಅಮಲಿನಲ್ಲಿದ್ದ ಯುವಕರ ಗುಂಪೊಂದು ಕ್ಷುಲ್ಲಕ ವಿಚಾರಕ್ಕೆ ಬಾರ್ ನೊಳಗೆ ಹೊಡೆದಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಇಲ್ಲಿನ ಬೈಪಾಸ್ ಜಂಕ್ಷನ್ ಬಳಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಕಿಶೋರ್ ಹಾಗೂ ದಯಾನಂದ್ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಅರದಬಿಗುಡ್ಡೆ ನಿವಾಸಿಗಳಾದ ಸುಚಿತ್, ಧನು ಹಾಗೂ ಪುರುಷ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

See also  ಎಂಎಸ್ ಧೋನಿ ಬಿಜೆಪಿಗೆ ಸೇರ್ಪಡೆ..? ಏನಿದು ವೈರಲ್ ಫೋಟೋ..?
  Ad Widget   Ad Widget   Ad Widget   Ad Widget   Ad Widget   Ad Widget