ಬಿ.ಸಿ.ರೋಡ್ : ಭೀಕರ ರಸ್ತೆ ಅಪಘಾತಕ್ಕೆ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಮಂಗಳೂರು ಬಿ.ಸಿ.ರೋಡ್ ನಡುವಿನ ಹೆದ್ದಾರಿಯ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ 26 ವರ್ಷದ ಪ್ರಜ್ವಲ್ ಎಂದು ಗುರುತಿಸಲಾಗಿದೆ.
previous post