Latestಕ್ರೈಂದಕ್ಷಿಣ ಕನ್ನಡರಾಜ್ಯ

ಬಿ.ಸಿ.ರೋಡ್ ನ ಕೈಕಂಬದ ಸಮೀಪ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ..! ಚಾಲಕ ಸಾವು..!

512

ನ್ಯೂಸ್ ನಾಟೌಟ್: ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆ.75ರ ಬಿ.ಸಿ.ರೋಡ್- ಕೈಕಂಬದ ಸಮೀಪ ಮಂಗಳವಾರ(ಮೇ.27) ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಮಂಚಿ ಗ್ರಾಮದ ಭಂಡಾರಕೊಟ್ಟಿಗೆ ನಿವಾಸಿ ಜಯರಾಮ್ (50) ಎಂದು ಗುರುತಿಸಲಾಗಿದೆ.

ಜಯರಾಮ್ ತುಂಬೆ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಂದು(ಮೇ.27) ಮುಂಜಾನೆ ಮನೆಯಿಂದ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬೇಡಿ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ ಗೃಹಸಚಿವ..! ಅಧಿಕಾರಿಗಳ ಜೊತೆ ಜಿ ಪರಮೇಶ್ವರ್ ಸಭೆ

ನಿಗೂಢವಾಗಿ ಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ಶವವಾಗಿ ಪತ್ತೆ..! ಈ ಬಗ್ಗೆ ಪೊಲೀಸರು ಹೇಳಿದ್ದೇನು..?

See also  ಸುಳ್ಯ: ಸರ್ಕಾರಿ ಆಸ್ಪತ್ರೆಯ ಆಂಬ್ಯುಲೆನ್ಸ್ ನಿಲ್ಲುವ ಜಾಗದಲ್ಲಿ ಖಾಸಗಿ ವಾಹನ ನಿಲ್ಲಿಸಿದ ಪ್ರಕರಣ, ರಕ್ಷಾ ಸಮಿತಿ ಮನವಿಗೆ ವೈದ್ಯಾಧಿಕಾರಿಗಳ ಸ್ಪಂದನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget