ಕ್ರೈಂ

ಮಾರುತಿ 800 ಕಾರಿನಲ್ಲಿ ದನ ಸಾಗಾಟ, ವ್ಯಕ್ತಿ, ಕಾರು ಪೊಲೀಸ್ ವಶಕ್ಕೆ

696

ನ್ಯೂಸ್ ನಾಟೌಟ್: ಬೆಳ್ಳಾರೆಯಲ್ಲಿ ಕಾರಿನಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಾರು ಸಮೇತ ಪೊಲೀಸರು ಬಂಧಿಸಿದ್ದಾರೆ.

ಮೇ.14 ರಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮಾರುತಿ 800 ಕಾರಿನಲ್ಲಿ ದನವನ್ನು ಸಾಗಾಟ ಮಾಡುತ್ತಿರುವ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಬೂಡು ಸೇತುವೆ ಸಮೀಪ ಕಾರನ್ನು ತಡೆದು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದರೆನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ದನ ಸಾಗಾಟ ಮಾಡುತ್ತಿದ್ದ ವಿನಯ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ. ದನವನ್ನು ಆಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

See also  ಸಂಸತ್‌ ಭದ್ರತಾ ವೈಫಲ್ಯ: ರಾಜ್ಯಕ್ಕೆ ಬಂದಾಗಲೂ ಪ್ರತಿಕ್ರಿಯೆ ನೀಡಲಿಲ್ಲವೇಕೆ ಪ್ರತಾಪ್‌ ಸಿಂಹ? ಕೊನೆಗೂ ಪತ್ರಕರ್ತರ ಬಳಿ ಸಂಸದ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget