ಸುಳ್ಯ : ಎ.ಪಿ.ಎಂ.ಸಿ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿಂತಿಕಲ್ಲು ಆಸುಪಾಸಿನಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದ ತಮಿಳುನಾಡಿನ ಸೇಲಂ ನ ವ್ಯಕ್ತಿ ಗಣೇಶ ಎಂಬಾತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.