ಕರಾವಳಿ

ಬೆಳ್ಳಾರೆಯಲ್ಲಿ ಹೊತ್ತಿಕೊಂಡ ಬೆಂಕಿ, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ

161

ನ್ಯೂಸ್ ನಾಟೌಟ್ : ಬೆಳ್ಳಾರೆಯಲ್ಲಿ ಗುಡ್ಡವೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ಅಗ್ನಿಯ ಜ್ವಾಲೆಗಳು ಸುತ್ತಲು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸುಳ್ಯದ ಅಗ್ನಿಶಾಮಕ ಸಿಬ್ಬಂದಿ ತುರ್ತಾಗಿ ತೆರಳಿ ಬೆಂಕಿಯನ್ನು ನಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳುವುದಕ್ಕೆ ಕಾರಣವಾದ ಅಂಶ ಯಾವುದು ಅನ್ನುವುದು ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಮಡಿಕೇರಿ:ಕಾಡಾನೆ ದಾಳಿಗೊಳಗಾಗಿ ಗಂಭೀರ ಗಾಯಗೊಂಡಿದ್ದ ತೋಟದ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತ್ಯು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget