ಕ್ರೈಂಸುಳ್ಯ

ಬೆಳ್ಳಾರೆ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಪ್ರಕರಣ, ಆತ್ಮಹತ್ಯೆ ಮಾಡಿಕೊಂಡಿದ್ದೇಕೆ..? ಇಲ್ಲಿದೆ ಕಾರಣ

ನ್ಯೂಸ್ ನಾಟೌಟ್: ಸುಳ್ಯದ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿ ಬೆಳ್ಳಾರೆಯ ನೆಟ್ಟಾರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಚರಣ್ (22 ವರ್ಷ) ಎಂದು ಗುರುತಿಸಲಾಗಿದ್ದು ಸಾವಿನ ಹಿಂದಿರುವ ಕಾರಣಗಳ ಬಗ್ಗೆ ಚರ್ಚೆ ನಡೆಯುತ್ತಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಇನ್ನಷ್ಟು ತನಿಖೆ ನಡೆಯುತ್ತಿದ್ದು ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆ ಇದೆ.

Related posts

ಪೊಲೀಸರು ಜಪ್ತಿ ಮಾಡಿರುವ 40.4 ಲಕ್ಷ ರೂ. ವಾಪಸ್‌ ಕೊಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್..! ಆ ಹಣವನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಆದಾಯ ತೆರಿಗೆ ಇಲಾಖೆಯಿಂದಲೂ ಅರ್ಜಿ..!

ವಿಚಾರಣೆಗೆ ಬಂದ ಪೊಲೀಸರ ಮೇಲೆ ಬೆಂಕಿ ಎಸೆದು ಮಹಿಳೆಯ ಹೈಡ್ರಾಮ! ಅಷ್ಟಕ್ಕೂ ಏನಿದು ಪ್ರಕರಣ? ಯಾರೀ ಮಹಿಳೆ?

85 ಸಾವಿರದ ಬೈಕ್‌ಗೆ ಬರೋಬ್ಬರಿ 70 ಸಾವಿರ ರೂ. ದಂಡ ಕಟ್ಟಿದ ಸವಾರ..! ಏನಿದು ಇಷ್ಟೊಂದು ಟ್ರಾಫಿಕ್ ನಿಯಮ ಉಲ್ಲಂಘನೆ?