ಕರಾವಳಿ

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ, ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಯ ಸಹೋದರನ ಬಂಧನ

473

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನೊಬ್ಬ ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು. ಈ ಹಿನ್ನೆಲೆಯಲ್ಲಿ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಬಂಧಿತನನ್ನು ಬೆಳ್ಳಾರೆ ನಿವಾಸಿ ಇಬ್ರಾಹಿಂ ಎಂಬುವವರ ಪುತ್ರ ಸಫ್ರಿದ್ ಎಂದು ತಿಳಿದು ಬಂದಿದೆ.

See also  ಬ್ಯಾಂಕ್ ಆಫ್ ಬರೋಡಾದಲ್ಲಿ ಭರಪೂರ ಉದ್ಯೋಗವಕಾಶ..! ಇಲ್ಲಿದೆ ಸುವರ್ಣಾವಕಾಶ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget