ಕರಾವಳಿಭಕ್ತಿಭಾವ

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕನಸಿನ ಮನೆಗೆ ಒಡಿಯೂರು ಶ್ರೀಗಳು ಭೇಟಿ

345

ನ್ಯೂಸ್ ನಾಟೌಟ್ : ಏ.27ರಂದು ಗೃಹಪ್ರವೇಶ ನಡೆದ ಪ್ರವೀಣ್ ನೆಟ್ಟಾರುರವರ ಕನಸಿನ ಮನೆ ‘ಪ್ರವೀಣ್ ನಿಲಯ’ಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರುರವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಸೇರಿದಂತೆ ಸಂಬಂಧಿಕರು ಉಪಸ್ಥಿತರಿದ್ದರು.

See also  ಮಡಿಕೇರಿ:ಆಸ್ತಿ ವಿಚಾರಕ್ಕೆ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ ,ಆರೋಪಿ ಅಣ್ಣನನ್ನು ಬಂಧಿಸಿದ ಪೊಲೀಸರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget